21 Sep 2019 • Episode 19 : ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫ್ಯಾಮಿಲಿ ವಾರ್ ಸೀಸನ್ 2 - ಸೆಪ್ಟಂಬರ್ 21, 2019
ಜೀ ಕನ್ನಡ ಹೆಮ್ಮೆಯಿಂದ ಅರ್ಪಿಸುತ್ತಿದೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫ್ಯಾಮಿಲಿ ವಾರ್ ಸೀಸನ್ 2! ಈ ಕಾರ್ಯಕ್ರಮದಲ್ಲಿ ಪ್ರಮುಖ ಕಲಾವಿದರ ನಡುವೆ ಡ್ಯಾನ್ಸ್ ಸ್ಪರ್ಧೆ ನಡೆಯಲಿದ್ದು ವಿನ್ನರ್ ಟೈಟಲ್‍ಗಾಗಿ ಸಣಸಲಿದ್ದಾರೆ. ರಕ್ಷಿತಾ ಪ್ರೇಮ್, ಅರ್ಜುನ್ ಜನ್ಯ ಮತ್ತು ವಿಜಯ್ ರಾಘವೇಂದ್ರ ಈ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ. ಜೀ ಕುಟುಂಬದ ಕಲಾವಿದರ ಡ್ಯಾನ್ಸ್ ಹಣಾಹಣಿಯಲ್ಲಿ ಯಾರು ಗೆಲ್ಲುತ್ತಾರೆ ಎಂದು ತಿಳಿಯಲು ನೋಡಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫ್ಯಾಮಿಲಿ ವಾರ್ ಸೀಸನ್ 2
Details About ಡಾನ್ಸ್ ಕರ್ನಾಟಕ ಡಾನ್ಸ್ ಫಾಮಿಲಿ ವರ್ ಸೀಸನ್ 2 Show:
Release Date | 21 Sep 2019 |
Genres |
|
Audio Languages: |
|
Cast |
|